ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
ಪ್ರಾಣಿಗಳ ಪೈಕಿ ನಾಯಿಗಳನ್ನು ಮನುಷ್ಯನ ಅತ್ಯಂತ ನಿಷ್ಠಾವಂತ ಸ್ನೇಹಿತನೆಂದು ಪರಿಗಣಿಸಲಾಗುತ್ತದೆ. ಆದರೆ ಈಗ ಚಿತ್ರಣ ಬದಲಾಗಿದೆ. ನಗರಗಳ ಬೀದಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಿಂಡುಗಳಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೇಗಿದೆ ಎಂದರೆ ಬೀದಿನಾಯಿಗಳ ಕಾಟದ ವಿಚಾರವಾಗಿ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಬೇಕಾಗಿಯಿತು. ನ್ಯಾಯಾಲಯವು ಇದನ್ನು ಅತ್ಯಂತ ಆತಂಕಕಾರಿ ಮತ್ತು ಭಯಾನಕ ಎಂದು ಕರೆದಿದೆ. ನಾಯಿ ಕಡಿತದಿಂದ ಸಾವು ಸಾಮಾನ್ಯ ವಿಷಯವಾಗಿದೆ. ಅದರ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ. ದೇಶದಾದ್ಯಂತ 37 ಲಕ್ಷಕ್ಕೂ ಹೆಚ್ಚು ನಾಯಿ … Read more