Bad Breath : ಕೆಲವರು ಬಾಯಿ ಬಿಟ್ಟರೆ ಸಾಕು, ಜನ ಮಾರು ದೂರ ಓಡ್ತಾರೆ. ಕೆಲವರ ಬಾಯಿಯಿಂದ ಬರುವ ದುರ್ವಾಸನೆಯೇ ಇದಕ್ಕೆ ಕಾರಣ. ಇದನ್ನು ಹೋಗಲಾಡಿಸಲು ಮನೆ ಮದ್ದು ಇಲ್ಲಿದೆ ನೋಡಿ.

ದಾಲ್ಚಿನಿ :- ದಾಲ್ಚಿನಿಯಲ್ಲಿ ಬ್ಯಾಕ್ಟೀರಿಯ ನಿರೋಧಕ ಗುಣ ಇದೆ. ಇದು ಉಸಿರಿನ ದುರ್ವಾಸನೆಯನ್ನು ಹೋಗಲಾಡಿಸುತ್ತದೆ. ಇದನ್ನು ಹಾಗೆಯೇ ತಿನ್ನಬಹುದು, ಇಲ್ಲವೇ ಚಹಾದಲ್ಲಿ ಹಾಕಿ ಕುಡಿಯಬಹುದು. ಬಿಸಿ ನೀರಿಗೆ ಹಾಕಿಯೂ ಸೇವಿಸಬಹುದು.

ಸೋಂಪು :- ಸೋಂಪು ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಊಟದ ನಂತರ ಇದನ್ನು ಸೇವಿಸುವುದರಿಂದ ಜೀರ್ಣ ಕ್ರೀಯೆ ಸುಲಭವಾಗುತ್ತದೆ. ಕೆಟ್ಟ ಉಸಿರಿಗೆ ಕಾರಣವಾಗುವ ಬ್ಯಾಕ್ಟೀರಿಯ ಸಾಯಿಸುವುದಲ್ಲದೆ, ಗ್ಯಾಸ್ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಪುದೀನಾ :- ಮೌತ್ ಪ್ರೆಶ್ ನರ್ ಗಳಲ್ಲಿ ಪುದೀನಾ ಬಳಸುತ್ತಾರೆ. ಅದು ತಂಪನೆ ಅನುಭವ ನೀಡುತ್ತದೆ. ಅದರ ಚಹಾ ಕುಡಿಯುವುದರಿಂದ ಅಥವಾ ಹಾಗೆ ಪುದೀನಾ ತಿನ್ನುವುದರಿಂದ ದುರ್ವಾಸನೆ ಹೋಗಲಾಡಿಸಬಹುದು.

ಏಲಕ್ಕಿ :- ಇದರ ಕಾಳುಗಳನ್ನು ಬಾಯಲ್ಲಿ ಹಾಕಿ ಜಗಿಯಬೇಕು. ಊಟದ ನಂತರ ಏಲಕ್ಕಿ ಚಹಾ ಕುಡಿಯಬಹುದು.

ಸಾಸಿವೆ ಎಣ್ಣೆ :- ಒಂದು ಚಮಚ ಸಾಸಿವೆ ಎಣ್ಣೆಯನ್ನು ಬಾಯಲ್ಲಿ 30 ಸೆಕೆಂಡ್ ಇಟ್ಟುಕೊಂಡು ನಂತರ ಉಗಿಯಿರಿ.

ಗ್ರೀನ್ ಟೀ :- ನಿಮ್ಮ ಉಸಿರನ್ನು ಸ್ವಚ್ಚವಾಗಿಟ್ಟುಕೊಳ್ಳಲು ಪ್ರತಿದಿನ ಒಂದು ಕಪ್ ಗ್ರೀನ್ ಟೀ ಸೇವಿಸಿ.
ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು.
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?