SSLC Result Published : ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ 2024 ಈ ದಿನದಂದು ಪ್ರಕಟವಾಗುತ್ತೆ | SSLC Result 2024 Date Announced

SSLC Result Published : ನಮಸ್ಕಾರ ಸ್ನೇಹಿತರೇ, 2023-24 ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶ ಪ್ರಕಟಗೊಳ್ಳುವ ದಿನಾಂಕದ ಬಗ್ಗೆ ಯೋಚಿಸುತ್ತಿದ್ದೀರಾ..? ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಾಗಿ ಈ ಲೇಖನ.

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು(SSLC Result) ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯು ಯಶಸ್ವಿಯಾಗಿ ನಡೆಸಿದ್ದು, ಈಗ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.

ಇದನ್ನೂ ಕೂಡ ಓದಿ : Gold Rate :ಚಿನ್ನದ ಬೆಲೆ ಇಳಿಕೆಯತ್ತ.! ಹೆಣ್ಣು ಮಕ್ಕಳಿಗೆ ಭಾರೀ ಗುಡ್ ನ್ಯೂಸ್.!

ಮಾರ್ಚ್ 25 ರಿಂದ ಏಪ್ರಿಲ್ 6, 2024 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು(SSLC Result) ರಾಜ್ಯದಾದ್ಯಂತ 2,747 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಗೆ ಹಾಜರಾದ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಏಪ್ರಿಲ್ 15 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ(SSLC Result) ಮೌಲ್ಯಮಾಪನವನ್ನು ಮಾಡುತ್ತಿದ್ದು, ಒಟ್ಟು 20 ದಿನಗಳ ಕಾರ್ಯ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ(SSLC Result 2024) ಫಲಿತಾಂಶವನ್ನು ಮೇ 08, 2024 ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಬಂದಿದೆ.

ಇದನ್ನೂ ಕೂಡ ಓದಿ : Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ(SSLC Result 2024) ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವಲ್ಲಿ ವಿಳಂಬವಾದರೆ ಫಲಿತಾಂಶ ಬಿಡುಗಡೆ ಎಂದೆರೆಡು ದಿನ ವ್ಯತ್ಯಾಸವಾಗಬಹುದು ಅಥವಾ ಸಾಧ್ಯವಾದಲ್ಲಿ ಫಲಿತಾಂಶ ಅದಕ್ಕೂ ಮೊದಲೇ ಪ್ರಕಟಿಸಬಹುದು.

Karnataka SSLC Result 2024 Link : karresults.nic.in

ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ :- kseeb.kar.nic.in

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply