Subsidy Scheme : ಲೋಕಸಭಾ ಚುನಾವಣಾ ಹಿನ್ನೆಲೆ ರೈತರಿಗೆ ಭರ್ಜರಿ ಸಿಹಿಸುದ್ಧಿ.! ಸಬ್ಸಿಡಿ ಹಣ ರೈತರ ಬ್ಯಾಂಕ್ ಖಾತೆಗೆ.!

Subsidy Scheme : ನಮಸ್ಕಾರ ಸ್ನೇಹಿತರೇ, 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಇದೀಗ ಕೇಂದ್ರ ಸರ್ಕಾರದಿಂದ ಹಾಗು ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ ನೀಡಲಾಗುತ್ತಿದೆ. ಹೌದು, ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಶೇಕಡಾ 90ರಷ್ಟು ಸಬ್ಸಿಡಿ ಹಣ ಪಡೆಯಲು ಇದೀಗ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

Whatsapp Group Join
Telegram channel Join

ಹೌದು, ಅರ್ಹ ರೈತ ಫಲಾನುಭವಿಗಳು ಸುಲಭವಾಗಿ ಅರ್ಜಿ ಸಲ್ಲಿಸಿ, ಸಬ್ಸಿಡಿ ಸಹಾಯಧನವನ್ನ ನೇರವಾಗಿ ಡಿಬಿಟಿ ಮೂಲಕ ಪಡೆಯಬಹುದು. ಯಾವ ಯಾವ ಯೋಜನೆಗಳಿಗೆ ಇದೀಗ ಅರ್ಜಿಗಳು ಕರೆಯಲಾಗಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎಲ್ಲಿ ಅರ್ಜಿ ಸಲ್ಲಿಸುವುದು.? ಏನೆಲ್ಲಾ ದಾಖಲಾತಿಗಳು ಬೇಕಾಗುತ್ತವೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ.

ಯಾವ ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ

Whatsapp Group Join
Telegram channel Join
  • ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ
  • ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ
  • ಹನಿ ನೀರಾವರಿ ಅಳವಡಿಕೆಗೆ ಪ್ರತ್ಯೇಕ ಸಬ್ಸಿಡಿ ಸಹಾಯಧನ
  • ರಾಷ್ಟ್ರೀಯ ಎಣ್ಣೆಕಾಳು ಮತ್ತು ಎಣ್ಣೆತಾಳೆ ಅಭಿಯಾನ ಯೋಜನೆ
  • ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ
  • ತೋಟಗಾರಿಕೆಯಲ್ಲಿ ಯಾಂತ್ರೀಕರಣ ಹಾಗು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ

ಕೃಷಿ ಯಂತ್ರೋಪಕರಣಗಳನ್ನ ಪಡೆದುಕೊಳ್ಳಲು ಶೇಕಡಾ 60 ರಿಂದ 70ರಷ್ಟು ಹಣ ಸಬ್ಸಿಡಿ ಸಹಾಯಧನ ಸೇರಿದಂತೆ ಈ ಎಲ್ಲಾ ಯೋಜನೆಗಳ ಲಾಭಗಳನ್ನ ಪಡೆದುಕೊಳ್ಳಲು ಇದೀಗ ಅರ್ಜಿಗಳನ್ನ ಕರೆಯಲಾಗಿದೆ.

ಪರಿಶಿಷ್ಟ ಜಾತಿಯವರಿಗೆ ಶೇಕಡಾ 20ರಷ್ಟು ಹಣ ಸಬ್ಸಿಡಿ ಸಹಾಯಧನ, ಪರಿಶಿಷ್ಟ ಪಂಗಡದವರಿಗೆ ಶೇಕಡಾ ೭ ರಷ್ಟು ಹಾಗು ಅಲ್ಪಸಂಖ್ಯಾತರಿಗೆ ಶೇಕಡಾ 15ರಷ್ಟು ಹಾಗು ವಿಶೇಷಚೇತನರಿಗೆ ಶೇಕಡಾ 5ರಷ್ಟು ಹಾಗು ಎಲ್ಲಾ ವರ್ಗಕ್ಕೆ ಸೇರಿದ ರೈತ ಮಹಿಳೆಯರಿಗೆ ಶೇಕಡಾ 33ರಷ್ಟು ಸಬ್ಸಿಡಿ ಹಣ ಸಹಾಯಧನ ಮೀಸಲಿಡಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ಹಾಗು ಈ ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನ ಸಲ್ಲಿಸಲು ನಿಮ್ಮ ತಾಲೂಕಿನ ಅಥವಾ ನಿಮ್ಮ ಜಿಲ್ಲೆಯ ತೋಟಗಾರಿಕೆ ಕಚೇರಿಗೆ ಸಂಪರ್ಕಿಸಿ, ಅಗತ್ಯ ಮಾಹಿತಿಯನ್ನ ಪಡೆದು ಅರ್ಜಿಯನ್ನ ಸಲ್ಲಿಸಬಹುದು ಎಂದು ಇದೀಗ ಪ್ರತಿಯೊಬ್ಬರಿಗೂ ಸೂಚಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply