ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ.

ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು ಲಕ್ಷದ ರೂ.ಗಳ ಪರಿಹಾರ ಸಿಗಲಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆಯು (suraksha bima yojana) 100% ಗ್ಯಾರಂಟಿ ಇರುವ ಯೋಜನೆಯಾಗಿದ್ದು, ಯಾವುದೇ ಮಾರುಕಟ್ಟೆ ಅಪಾಯವಿಲ್ಲ.

ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!

ಯಾಕೆಂದರೆ ಇಲ್ಲಿ ಸರ್ಕಾರವೇ ಜನರಿಗೆ ಇನ್ಸೂರೆನ್ಸ್ ಮೊತ್ತವನ್ನು ನೀಡುತ್ತದೆ. ಅಲ್ಲದೆ 12 ರೂಪಾಯಿಗಳನ್ನು ವಾರ್ಷಿಕವಾಗಿ ಪಾವತಿ ಮಾಡಿದರೆ, ಪಾವತಿದಾರರು ಅಪಘಾತದಲ್ಲಿ ಮರಣ ಹೊಂದಿದರೆ ಈ ಯೋಜನೆಯ ಮೂಲಕ ಆತನ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಗೆ ನೀವು ಯಾವುದೇ ಪೋಸ್ಟ್ ಆಫೀಸ್ ಅಥವಾ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹೂಡಿಕೆ ಪ್ರಾರಂಭಿಸಬಹುದಾಗಿದೆ.

ಈ ಖಾತೆ ತೆರೆಯಲು ಬೇಕಾಗಿರುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಖಾತೆ ತೆರೆದ ನಂತರ ನಾಮಿನಿ ಹೆಸರು

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply