ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಯ್ಕೆ

ಬೆಂಗಳೂರು : ಜಾತ್ಯತೀತ ಜನತಾದಳದ(ಜೆಡಿಎಸ್) ಶಾಸಕಾಂಗ ಪಕ್ಷದ ಮುಂದಿನ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಕಛೇರಿಯಲ್ಲಿ ಹಂಗಾಮಿ ಸ್ಪೀಕರ್ ಆಗಿರುವ ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆದ ಜಾತ್ಯತೀತ ಜನತಾದಳ(ಜೆಡಿಎಸ್) ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇದನ್ನು ಕೂಡ … Read more