ಇಳಿಕೆಯ ಆಲೋಚನೆ ಮಾಡದ ಬಂಗಾರ! ಬೆಳ್ಳಿಯ ಗತಿ! । Gold Rate Today

gold rate today in karnataka

ಚಿನ್ನ ಖರೀದಿಸುವ ಯೋಚನೆಯಲ್ಲಿದ್ದೀರಾ? ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನ ತಿಳಿಸ್ತೀವಿ. ಜಸ್ಟ್ ಕನ್ನಡ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ‘Union Budget 2023’ ಅನ್ನು ಮಂಡಿಸಿದ್ದಾರೆ. ಈ ವೇಳೆ, ಚಿನ್ನ, ಬೆಳ್ಳಿ, ವಜ್ರಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಇದು ಚಿನ್ನಪ್ರಿಯರಿಗೆ ಆಘಾತ ನೀಡಿದೆ. ಈಗಾಗಲೇ ಚಿನ್ನ ಹಾಗೂ ಬೆಳ್ಳಿಯ ದರಗಳು ಮುಗಿಲು ಮುಟ್ಟಿವೆ. ಈ ಸಂದರ್ಭದಲ್ಲಿ ಚಿನ್ನ, ಬೆಳ್ಳಿ ದರವನ್ನು ಏರಿಸುತ್ತಿರುವ ಕೇಂದ್ರ ಸರ್ಕಾರದ … Read more