Adike Rate : ಶಿವಮೊಗ್ಗ ಅಡಿಕೆ ರೇಟ್ 2023 / ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆ ಬೆಲೆ.?
Adike Rate : ನಮಸ್ಕಾರ ಸ್ನೇಹಿತರೇ, ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಂಗಳವಾರದ ಅಡಿಕೆ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ. ಇದನ್ನೂ ಕೂಡ ಓದಿ : Drought Relief : ಬರ ಪರಿಹಾರ ಹಣ ಬಿಡುಗಡೆ / ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ / ಎಕರೆಗೆ ಎಷ್ಟು.? ಯಾವ … Read more