Adike Price Today 06-04-2023 : ಇವತ್ತಿನ ಅಡಿಕೆ ಬೆಲೆ ಹೇಗಿದೆ.? ಏರಿಳಿತ ಕಂಡಿದ್ಯಾ? | Current Rates For Arecanut Today

Adike Rate Today

Adike Price Today (06/04/2023) : ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ(Adike) ಬೆಲೆಯಲ್ಲಿ ಗುರುವಾರ ಕೆಲವು ಮಾರುಕಟ್ಟೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕೆಲವೊಂದು ಪ್ರಮುಖ ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದ್ದು, ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ಮೂಲಗಳ ಪ್ರಕಾರ ಅಡಿಕೆಧಾರಣೆ(Arecanut Price ) ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಜಾಸ್ತಿ ಇದೆಯಂತೆ. ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, … Read more