29.06.2023 Adike Rate : ಇವತ್ತಿನ ಅಡಿಕೆ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?
29.06.2023 Adike Rate : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ನಮ್ಮ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಬುಧವಾರದ ಅಡಿಕೆ ಬೆಲೆ ಎಷ್ಟಾಗಿದೆ ಅಂತ ನೋಡೋಣ… ಇದನ್ನೂ ಕೂಡ ಓದಿ : BPL Card Updates : ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜನತೆಗೆ ಬಂಪರ್! ದಾವಣಗೆರೆ, ಪುತ್ತೂರು, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ಯಲ್ಲಾಪುರ, ಸೊರಬ, ತರೀಕೆರೆ, ಕಾರ್ಕಳ, ಬಂಟ್ವಾಳ, ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಕೊಪ್ಪ, ಕುಮಟಾ, ಹೊಸನಗರ, ಬೆಳ್ತಂಗಡಿ, ತುಮಕೂರು, … Read more