Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ
Acid Attack : ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ (ಮಾರ್ಚ್ 04) ದಂದು ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದಾಗಿ ಮೂವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂವರು ಕಾಲೇಜು ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ. ತಾಜಾ ಮಾಹಿತಿ … Read more