Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ನಮಸ್ಕಾರ ಸ್ನೇಹಿತರೆ, ರಾಜ್ಯದ ಪ್ರಮುಖ ಮಹಾನಗರಗಳಲ್ಲಿ ಇವತ್ತಿನ ಅಡಿಕೆಯ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಅಡಿಕೆ ರೇಟ್ (AdikeRate) :- ಮಾರುಕಟ್ಟೆ(ತಾಲೂಕು) ಅಡಿಕೆ ಕನಿಷ್ಠಬೆಲೆ ಗರಿಷ್ಠಬೆಲೆ ಬಂಟ್ವಾಳ ಕೋಕಾನ್ಯೂವೆರೈಟಿಓಲ್ಡ್ ವೆರೈಟಿ ₹18,000/-₹28,500/-₹36,500/- ₹28,500/-₹36,500/-₹44,500/- ಬೆಳ್ತಂಗಡಿ ನ್ಯೂವೆರೈಟಿ ₹27,300/- ₹34,999/- ಭದ್ರಾವತಿ ರಾಶಿ ಅಡಿಕೆ ₹40,200/- ₹48,700/- ಚನ್ನಗಿರಿ ರಾಶಿ ಅಡಿಕೆ ₹48,200/- ₹48,900/- ದಾವಣಗೆರೆ ರಾಶಿ ಅಡಿಕೆ ₹36,999/- ₹46,999/- … Read more

Adike Price Today : ಇಂದಿನ ಅಡಿಕೆ ಬೆಲೆ.? ಇಂದು ಎಲ್ಲೆಲ್ಲಿ ಎಷ್ಟಿದೆ ನೋಡಿ ಅಡಿಕೆಯ ಮಾರುಕಟ್ಟೆ ಬೆಲೆ.?

adike rate

Adike Price Today : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ ಅಡಿಕೆ(Arecanut) ರೇಟ್ ಎಷ್ಟಾಗಿದೆ ಅಂತ ನೋಡುವುದಾದರೆ… ಇದನ್ನೂ ಕೂಡ ಓದಿ : PM Kisan : ಕಿಸಾನ್ ಸಮ್ಮಾನ್ ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್ ಜಾರಿ | ರೈತರು ತಪ್ಪದೆ ಓದಿ ಶಿವಮೊಗ್ಗ, ಕುಮಟಾ, ಹೊಸನಗರ, ಬೆಳ್ತಂಗಡಿ, ಕೊಪ್ಪ, ಮಂಗಳೂರು, ಯಲ್ಲಾಪುರ, ಸಾಗರ, ತೀರ್ಥಹಳ್ಳಿ, … Read more

02.06.2023 Adike Rates : ಇಂದಿನ ಅಡಿಕೆ ರೇಟ್.? / ಎಲ್ಲೆಲ್ಲಿ ಎಷ್ಟಿದೆ ನೋಡಿ ಅಡಿಕೆ ಬೆಲೆ.?

Adike Rate

02.06.2023 Adike Rates : ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರದಲ್ಲಿ ಶುಕ್ರವಾರ ಭಾರೀ ಏರಿಳಿತ ಕಂಡು ಬಂದಿದ್ದು, ಕೆಲವೊಂದು ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿದೆ. ನಮ್ಮ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು ಇಂದಿನ ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಇದನ್ನೂ ಕೂಡ ಓದಿ :Pan Card Link : ಜಾಗ್ರತೆ.! ಪಾನ್ ಕಾರ್ಡ್ ಇದ್ದವರ ಗಮನಕ್ಕೆ ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, … Read more

Adike Rate Today : ಅಡಿಕೆ ಬೆಲೆಯಲ್ಲಿ ಏರಿಳಿತ ಕಂಡಿದ್ಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆ ಬೆಲೆ.?

Adike Rate Today

Adike Rate Today : ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರದಲ್ಲಿ ಮಂಗಳವಾರ ಬಾರಿ ಏರಿಳಿತ ಕಂಡಿದ್ದು, ಕೆಲವೊಂದು ಪ್ರಮುಖ ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆ(Adike) ಇಂದು ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಇದನ್ನೂ ಕೂಡ ಓದಿ :  Pension Scheme : 40 ರಿಂದ 60 ವರ್ಷದ ಎಲ್ಲಾ ಹಿರಿಯ ನಾಗರಿಕರಿಗೆ ಬಂಪರ್ ಸುದ್ಧಿ / ₹3,000/- ಪ್ರತಿ ತಿಂಗಳು ಸಿಗುತ್ತೆ ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, … Read more

Adike Price Today 06-04-2023 : ಇವತ್ತಿನ ಅಡಿಕೆ ಬೆಲೆ ಹೇಗಿದೆ.? ಏರಿಳಿತ ಕಂಡಿದ್ಯಾ? | Current Rates For Arecanut Today

Adike Rate Today

Adike Price Today (06/04/2023) : ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ(Adike) ಬೆಲೆಯಲ್ಲಿ ಗುರುವಾರ ಕೆಲವು ಮಾರುಕಟ್ಟೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕೆಲವೊಂದು ಪ್ರಮುಖ ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದ್ದು, ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ಮೂಲಗಳ ಪ್ರಕಾರ ಅಡಿಕೆಧಾರಣೆ(Arecanut Price ) ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಜಾಸ್ತಿ ಇದೆಯಂತೆ. ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, … Read more