Adike Rate : ಅಡಿಕೆಯ ರೇಟ್ ಎಷ್ಟು.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ಬೆಲೆ.?
Adike Rate : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಯೂ ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Arecanut) ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಗುರುವಾರದ ಅಡಿಕೆ(Adike) ಬೆಲೆ ಎಷ್ಟಾಗಿದೆ.? ಇದನ್ನೂ ಕೂಡ ಓದಿ : Free Home : ಸ್ವಂತ ಮನೆಯಿಲ್ಲದವರಿಗೆ, ಬಾಡಿಗೆ ಮನೆಯಲ್ಲಿರುವವರಿಗೆ ಸಿಹಿ ಸುದ್ಧಿ ಕೊಟ್ಟ ನೂತನ ವಸತಿ ಸಚಿವ ಕುಮಟಾ, ಹೊಸನಗರ, ಬೆಳ್ತಂಗಡಿ, ತುಮಕೂರು, ಮಂಗಳೂರು, ಕುಂದಾಪುರ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ತರೀಕೆರೆ, ಕಾರ್ಕಳ, ಬಂಟ್ವಾಳ, ಕೊಪ್ಪ, ಯಲ್ಲಾಪುರ, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ದಾವಣಗೆರೆ, ಪುತ್ತೂರು, ಸೊರಬ ಸೇರಿದಂತೆ … Read more