01-06-2023 Adike Price : ಇವತ್ತಿನ ಅಡಿಕೆ ಬೆಲೆ.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇವತ್ತಿನ ಅಡಿಕೆ ರೇಟ್.?
Adike Price : ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಮಂಗಳವಾರ ಭಾರೀ ಏರಿಳಿತ ಕಂಡು ಬಂದಿದ್ದು, ಕೆಲವೊಂದು ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು ಇವತ್ತಿನ ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಇವತ್ತಿನ ಅಡಿಕೆ ದರ ಹೇಗಿದೆ ಅಂತ ನೋಡುವುದಾದರೆ.? ಇದನ್ನೂ ಕೂಡ ಓದಿ :Pan Card Link : ಜಾಗ್ರತೆ.! ಪಾನ್ ಕಾರ್ಡ್ ಇದ್ದವರ ಗಮನಕ್ಕೆ ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, … Read more