Adike Rate : ಇಂದಿನ ಅಡಿಕೆ ರೇಟ್ ಎಷ್ಟು? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಅಡಿಕೆ ಬೆಲೆ.?
Adike Rate: ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಗುರುವಾರ ಬಾರಿ ಏರಿಳಿತ ಕಂಡಿದ್ದು, ಕೆಲವೊಂದು ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ನಮ್ಮ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆ ಇಂದು ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಇದನ್ನೂ ಕೂಡ ಓದಿ : Pension Scheme : 40 ರಿಂದ 60 ವರ್ಷದ ಎಲ್ಲಾ ಹಿರಿಯ ನಾಗರಿಕರಿಗೆ ಬಂಪರ್ ಸುದ್ಧಿ / ₹3,000/- ಪ್ರತಿ ತಿಂಗಳು ಸಿಗುತ್ತೆ ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, … Read more