05.06.2023 Adike Rate : ಇವತ್ತಿನ ಅಡಿಕೆ ರೇಟ್.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಅಡಿಕೆ ಬೆಲೆ.?
05.06.2023 Adike Rate : ಕರ್ನಾಟಕ ರಾಜ್ಯದಲ್ಲೆಡೆ ಇರುವ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ನಮ್ಮ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಸೋಮವಾರದ ಅಡಿಕೆ ದರ ಎಷ್ಟಿದೆ ಅಂತ ನೋಡೋಣ. ಇದನ್ನೂ ಕೂಡ ಓದಿ : Traffic Fine : ಇನ್ನು ಮುಂದೆ ಫೈನ್ ಕಟ್ಟುವಂತಿಲ್ಲ.! ವಾಹನ ಸವಾರರಿಗೆ ಗುಡ್ ನ್ಯೂಸ್! ಚಿತ್ರದುರ್ಗ, ಮಂಗಳೂರು, ಕುಂದಾಪುರ, ಸೊರಬ, ತರೀಕೆರೆ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, … Read more