Crop Insurance : ಬರ ಪರಿಹಾರ ಜಮಾವಣೆ ಆಗಿಲ್ಲವೇ.? ಇಲ್ಲಿಗೆ ಭೇಟಿ ನೀಡಿ, ಮಾಹಿತಿ ಸಲ್ಲಿಸಿ – ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಿ

Crop Insurance : ಬೆಳೆ ನಷ್ಟ ಪರಿಹಾರ ಹೀಗೆ ಮಾಡಿ

Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ 2000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರು ಪ್ರತಿ ತಾಲ್ಲೂಕಿನ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿದೆ. ಇದನ್ನೂ ಕೂಡ ಓದಿ : Crop Insurance : … Read more

Drought Relief : ರೈತರಿಗೆ ಬರ ಪರಿಹಾರ ಗುಡ್ ನ್ಯೂಸ್ | ಪ್ರತೀ ಎಕರೆಗೆ ಎಷ್ಟು ಹಣ ಸಿಗುತ್ತೆ ಗೊತ್ತಾ.?

Drought Relief : ಬರ ಪರಿಹಾರಕ್ಕಾಗಿ ಕಾಯುತ್ತಿದ್ದ ಬೆಳೆ ನಷ್ಟ ಹೊಂದಿದ ರೈತರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ಬೆಳೆನಷ್ಟ ಹೊಂದಿ ಆರ್ಥಿಕ ಸಂಕಷ್ಟ ಎದುರಿಸಿದ್ದರು. ರೈತರ ಬರ ಪರಿಸ್ಥಿತಿಗೆ ನೆರವಾಗಲು ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಮೊದಲ ಹಂತದ ಬರ ಪರಿಹಾರ 2000 ರೂಪಾಯಿಯನ್ನು ನೀಡಿತ್ತು. ಮತ್ತು ಹೆಚ್ಚಿನ ಬರ ಪರಿಹಾರಕ್ಕಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಆಗ್ರಹಿಸಿತ್ತು. ಮೂರ್ನಾಲ್ಕು ಬಾರಿ ಮನವಿ … Read more