19.06.23 Arecanut Rate : ಇಂದಿನ ಅಡಿಕೆ ಬೆಲೆ.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇವತ್ತಿನ ಅಡಿಕೆ ರೇಟ್.?
19.06.23 Arecanut Rate : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ನಮ್ಮ ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ಪ್ರಮುಖ ಮಾರುಕಟ್ಟೆಗಳಲ್ಲಿಸೋಮವಾರದ ಅಡಿಕೆ ದರ ಎಷ್ಟಾಗಿದೆ ಅಂತ ನೋಡುವುದಾದರೆ, ಬಂಟ್ವಾಳ, ಪುತ್ತೂರು, ಸಾಗರ, ಹೊಸನಗರ, ಬೆಳ್ತಂಗಡಿ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಮಂಗಳೂರು, ಶಿರಸಿ, ಯಲ್ಲಾಪುರ, ಕುಂದಾಪುರ, ಸೊರಬ, ತರೀಕೆರೆ, ಕಾರ್ಕಳ, ಕೊಪ್ಪ, ತುಮಕೂರು, ಕುಮಟಾ, ದಾವಣಗೆರೆ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿನ ಭಾನುವಾರದ ಅಡಿಕೆ(arecanut) ಬೆಲೆಯ … Read more