Bank Janardhan : ಅಪ್ಪು ನಂತರ ಮತ್ತೊಬ್ಬ ದೊಡ್ಡ ನಟನಿಗೆ ಹೃದಯಾಘಾತ.! ಕಣ್ಣೀರಿಟ್ಟ ಕನ್ನಡ ಚಿತ್ರರಂಗ ಹಾಗು ಸಿನಿಪ್ರಿಯರು

Bank Janardhan suffered from a heart attack and his health is now stable

Bank Janardhan : ಕನ್ನಡ ಸಿನಿಮಾರಂಗದ ಹೆಸರಾಂತ ನಟರೊಬ್ಬರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ಕೇಳಿ ಇಡೀ ಸ್ಯಾಂಡಲ್ ವುಡ್ ಕಣ್ಣೀರು ಹಾಕುತ್ತಿದೆ. ಬ್ಯಾಂಕ್ ಜನಾರ್ಧನ್(Bank Janardhan) ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಹಾಗು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಕೂಡ ಓದಿ : Gruhalakshmi … Read more