Breaking News : ಮಳೆಗಾಲದಲ್ಲಿ ಮಳೆ ಇಲ್ಲ! ರೈತರಿಗೆ ಬಿಗ್ ಶಾಕಿಂಗ್ ಸುದ್ಧಿ! ರಾಜ್ಯದ ಈ ಜಿಲ್ಲೆಗಳಲ್ಲಿ ಬರಗಾಲ!

breaking news for farmers

Breaking News : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮುಂಗಾರು ಆರಂಭದಿಂದಲೇ ಇಡೀ ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿದ್ದು, ರೈತರು ಆತಂಕ ಪಡುವಂತಾಗಿದೆ. ಇನ್ನು ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಕೂಡ ಎದುರಾಗುತ್ತಿದ್ದು, ರಾಜ್ಯದಲ್ಲಿ ಈ ಬಾರಿ ಬರಗಾಲ ಎದುರಿಸುವ ಪ್ರಸಂಗ ಉಂಟಾಗುತ್ತಿದ್ದು, ಈ ಜಿಲ್ಲೆಗಳಿಗೆ ಶೇಕಡಾ 70 ರಿಂದ ಪ್ರತಿಶತ ಮಳೆ ಬರುವ ಕೊರತೆಯಿದೆ. ಹೌದು, ಸದ್ಯದ ಅವಧಿಯಲ್ಲಿ ರಾಜ್ಯದಲ್ಲಿ ಶೇಕಡಾ 72 ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 28 ವರ್ಷದಲ್ಲಿ ಎದುರಾದ ಅತೀ … Read more