Adike Rate : ಪ್ರತಿದಿನದ ಅಡಿಕೆ ಬೆಲೆಯ ಮಾಹಿತಿ // ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆ ಬೆಲೆ? // Current Rates For Arecanut Today
Adike Rate : ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಯಲ್ಲಿ ಬುಧವಾರ ಕೆಲವೊಂದು ಮಾರುಕಟ್ಟೆಯಲ್ಲಿ ಏರಿಳಿತ ಕಂಡಿದೆ. ಹಾಗೆಯೇ ಕೆಲವು ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದ್ದು, ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ(Arecanut) ಇಂದು ಉತ್ತಮ ಸ್ಥಿತಿಯಲ್ಲಿದೆ. ಮೂಲಗಳ ಪ್ರಕಾರ ಅಡಿಕೆಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಜಾಸ್ತಿ ಇದೆ. ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಹೊಳಲ್ಕೆರೆ, ಕೊಪ್ಪ, ಗೋಣಿಕೊಪ್ಪಲು ಸೇರಿದಂತೆ ರಾಜ್ಯದ ಪ್ರಮುಖ … Read more