Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ … Read more