ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh
ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more