Gold Price : ಏರಿಳಿತವಾಗುತ್ತಿರುವ ಚಿನ್ನ! ಆದ್ರೆ ಬೆಳ್ಳಿಯ ಗತಿ.? //
Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 804/- ರೂಪಾಯಿ, 100 … Read more