Gold Price : ಚಿನ್ನ ಖರೀದಿಗೆ ಸೂಕ್ತ ಅವಕಾಶ.! ಬೆಳ್ಳಿ ಕುಸಿತ – ಚಿನ್ನದ ಗತಿ.?
Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹712.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,125/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹71,250/- ರೂಪಾಯಿಯಾಗಿದೆ. ನಿನ್ನೆ ಒಂದು … Read more