Gold Rates : ಮತ್ತೆ ಏರಿಕೆಯತ್ತ ಬಂಗಾರದ ನೋಟ.! ಎಷ್ಟಿದೆ ಗೊತ್ತಾ ಚಿನ್ನ-ಬೆಳ್ಳಿಯ ಬೆಲೆ.?
Gold Rates : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ದರ – Silver Rate :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹735/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,350/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,500/- ರೂಪಾಯಿಯಾಗಿದೆ. ನಿನ್ನೆ … Read more