Govt Scheme Updates : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ – ಹಣ ಜಮಾ ಆಗುವುದಿಲ್ಲ – ಬಿಗ್ ಶಾಕಿಂಗ್ ನ್ಯೂಸ್, ಹೊಸ ರೂಲ್ಸ್ ಜಾರಿಗೆ.!

Govt Scheme Updates

Govt Scheme Updates : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವವರು ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ. ಅಷ್ಟಕ್ಕೂ ಸರಕಾರದ ಹೊಸ ರೂಲ್ಸ್ ನಲ್ಲಿ ಏನಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೌದು, ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್‌ದಾರರ ಪತ್ತೆ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈಗಾಗಲೇ ಸಾವಿರಾರು … Read more