ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣಕ್ಕೆ – ಈ ದಾಖಲೆ ಸಲ್ಲಿಸುವುದು ಕಡ್ಡಾಯ – GruhaLakshmi 6th & 7th payment

GruhaLakshmi 6th & 7th payment

GruhaLakshmi 6th & 7th payment : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಮತ್ತೊಂದು ಹೊಸ ರೂಲ್ಸ್ ಜಾರಿ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈ ಪ್ರಮಾಣ ಪತ್ರ ನೀಡುವುದು ಕಡ್ಡಾಯ. ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಐದನೇ ಮತ್ತು ಆರನೇ ಕಂತಿನ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ ₹2000 ಹಣ ನೀಡಲಾಗುತ್ತಿದೆ. ಕೆಲವು ತಾಂತ್ರಿಕ ತೊಂದರೆಗಳು ಹಾಗು ದೋಷಗಳಿಂದಾಗಿ ಇನ್ನು … Read more