ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ / ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ / Housing Scheme

Housing Scheme

Housing Scheme : ಕೇಂದ್ರದ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಎಲ್ಲ ಬಡವರಿಗೆ ಬಾರಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾರು ಸ್ವಂತ ಮನೆ ಖರೀದಿಸಲು ಬಯಸುತ್ತಾರೋ ಅಂತಹವರಿಗೆ ಅಥವಾ ಹೊಸ ಮನೆ ಕಟ್ಟಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಇವತ್ತಿನವರೆಗೂ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆ ಅಡಿಯಲ್ಲಿ ಮನೆಯನ್ನು ಪಡೆದುಕೊಂಡಿಲ್ಲ ಅಂದ್ರೆ ತಪ್ಪದೇ ಈ ಲೇಖನವನ್ನು ಕೊನೆವರೆಗೂ ನೋಡಿ. ಕೇಂದ್ರ … Read more