ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa
ಸ್ಯಾಂಡಲ್ ವುಡ್ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್ ವಾರ್ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್. ಇದನ್ನೂ ಕೂಡ ಓದಿ : Rishabh Shetty | ರಿಷಬ್ ಶೆಟ್ಟಿ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು(2012-2023) | Rishabh Shetty Hit And Flop Movies ಹೊಸಪೇಟೆಯಲ್ಲಿ … Read more