ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಇನ್ನಿಲ್ಲ.! ತೀವ್ರ ಹೃದಯಾಘಾತಕ್ಕೆ ಸ್ಪಂದನ ಬಲಿ.!
ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಪತ್ನಿ ನಿಧನರಾಗಿದ್ದು, ಅವರ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಸ್ಪಂದನ ಅವರು ಕುಟುಂಬದ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಅವರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದನ್ನೂ ಕೂಡ ಓದಿ : Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! … Read more