Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ
Krushi Sinchayi Yojane : ನಮಸ್ಕಾರ ಸ್ನೇಹಿತರೇ, ರೈತರಿಗೆ ಸ್ಪಿಂಕ್ಲರ್ ಮತ್ತು ಪೈಪ್ ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಜಮೀನುಗಳಲ್ಲಿ ಕೃಷಿ ಹೊಂಡ ಮಾಡಿಕೊಳ್ಳಲು ಕೂಡ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ರೈತರಿಗೆ ಸಹಾಯಧನ ಮತ್ತು ಸಬ್ಸಿಡಿ ಯೋಜನೆಯನ್ನು ಒಳಗೊಂಡಿರುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿಮ್ಮ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯು ಯಾರಿಗೆಲ್ಲ … Read more