ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! // ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ // 2023 ವಿಧಾನಸಭಾ ಚುನಾವಣಾ ಎಫೆಕ್ಟ್

Liquor Sale Ban In Karnataka

Liquor Sale Ban In Karnataka : ನಮಸ್ಕಾರ ಸ್ನೇಹಿತರೇ, ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರವು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದ್ದು, ಎಲ್ಲಾ ಮದ್ಯಪ್ರಿಯರಿಗೆ ದೊಡ್ಡ ಶಾಕ್ ವೊಂದನ್ನ ನೀಡಿದೆ. ರಾಜ್ಯದಲ್ಲಿ ಇನ್ನೂ ಮುಂದೆ ಮದ್ಯ ಸಿಗುವುದಿಲ್ಲ. ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನ ತೆಗೆದುಕೊಳ್ಳಲಾಗಿದ್ದು, ರಾಜ್ಯದ್ಯಾಂತ ಇರುವ ಎಲ್ಲಾ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಅನ್ನ ನೀಡಿದೆ. … Read more