Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು

Loan Facility

Loan Facility : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಒಂದು ಮಹತ್ತರ ಸಾಲ ಯೋಜನೆಯ ಬಗ್ಗೆ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಧ್ಯದಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ದೇಶದ ರೈತರಿಗೆ ಹಾಗು ಬಡ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸದೃಢಗೊಳ್ಳಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಂತಹ ಮಹತ್ವದ ಯೋಜನೆಗಳಲ್ಲಿ ಈ ಯೋಜನೆಯು ಒಂದಾಗಿದೆ. ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ :- ಕೇಂದ್ರ ಸರ್ಕಾರವು … Read more