PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ - ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ನಮಸ್ಕಾರ ಸ್ನೇಹಿತರೇ, ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾವೆಲ್ಲ ರೈತರು ತಮ್ಮ ಬೆಳೆಗಳಿಗೆ ಈ ವರ್ಷ ಅಂದ್ರೆ 2024 ಬೆಳೆವಿಮೆ ಮಾಡಿಸುತ್ತೀರೋ, ಅವರಿಗೆಲ್ಲ ಕೃಷಿ ಸಚಿವರು ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆವಿಮೆ ಮಾಡಿರುವ ರೈತರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದಾಗಿದ್ದು, ಪ್ರತಿಯೊಬ್ಬ ರೈತರು ಕೂಡ ತಪ್ಪದೇ ನೋಡಿ. ಇದನ್ನೂ ಕೂಡ ಓದಿ … Read more