PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ - ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM KUSUM Scheme : ನಮಸ್ಕಾರ ಸ್ನೇಹಿತರೇ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು … Read more