ಕೊರಗಜ್ಜನ ಸನ್ನಿಧಿಯಲ್ಲಿ ಮದುವೆಯ ಭಾಗ್ಯ ಕರುಣಿಸುವಂತೆ ನಟಿ ಪ್ರೇಮ ಪ್ರಾರ್ಥನೆ.!

In the presence of Koragajja, the actress prays for the fate of marriage.

ಜಸ್ಟ್ ಕನ್ನಡ : ಸ್ವಾಮಿ ಕೊರಗಜ್ಜನಲ್ಲಿ ಸಂಕಷ್ಟ ನಿವಾರಣೆ ಮಾಡುವಂತೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಪ್ರಮಾಣ  ದಿನದಿಂದ ದಿನಕ್ಕೆ ಏರುತ್ತಿದೆ. ಕಳೆದ ತಿಂಗಳಷ್ಟೇ ಖ್ಯಾತ ನಟ ಶಿವರಾಜ್ ಕುಮಾರ್ – ಗೀತಾ ದಂಪತಿಗಳು ಕುಟುಂಬ ಸಮೇತರಾಗಿ ಸ್ವಾಮಿ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ ನೀಡಿ ಕೆಲಕಾಲ ಪ್ರಾರ್ಥನೆ ಸಲ್ಲಿಸಿದ್ದರು. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದ ಪ್ರೇಮಾ ಕೂಡ ಇದೀಗ ಕಾಪುವಿನಲ್ಲಿರುವ ಸ್ವಾಮಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ :- … Read more