ನಟಿ ಸುಮಂತಾಗೆ ಗಾಯ! ಆದ ಅಪಘಾತವೇನು ? – Samantha
ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಕಾರಣದಿಂದ ಹಲವು ತಿಂಗಳ ಕಾಲ ಅವರು ವಿಶ್ರಾಂತಿಯಲ್ಲಿದ್ದರು. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ಇಂಗ್ಲಿಷ್ನ ‘ಸಿಟಾಡೆಲ್’ ಭಾರತೀಯ … Read more