Govt Scheme Update : ಗೃಹಲಕ್ಷ್ಮೀ ಹಾಗು ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್!

Govt Scheme Update : ಗೃಹಲಕ್ಷ್ಮೀ ಹಾಗು ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್!

Govt Scheme Update : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಅನುಕೂಲಕ್ಕಾಗಿ ಹಲವು ಯಶಸ್ವೀ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದ್ದು, ಅದರಲ್ಲಿ ಮಹಿಳೆಯರದ್ದೇ ಸಿಂಹಪಾಲು. ಮಹಿಳೆಯರಿಗಾಗಿ ಶಕ್ತಿ ಯೋಜನೆ(Shakti Scheme), ಗೃಹಲಕ್ಷ್ಮಿ ಯೋಜನೆ(Gruhalakshmi) ಜಾರಿಗೊಳಿಸಲಾಗಿದ್ದು, ಅನ್ನಭಾಗ್ಯ(Annabhagya) ಯೋಜನೆಯಡಿ ಬಂದ ಹಣವನ್ನೂ ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮಾ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ … Read more