Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!

Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ - ₹3,000 ಹಣ ರೈತರ ಖಾತೆಗೆ ಜಮಾ - ದಾಖಲೆಗಳು ಸಲ್ಲಿಸಿ

Small Farmers : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಅದರಲ್ಲೂ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್. ಅನ್ನದಾತ ರೈತರಿಗೆ ಈಗಾಗಲೇ ರಾಜ್ಯದ 226 ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡಲಾಗಿತ್ತು. ಅದೇ ರೀತಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ರೈತರ ಖಾತೆಗಳಿಗೆ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಮಾತ್ರ ₹3,000 ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ … Read more