ರೈತರಿಗೆ ಸಿಎಂ ಗುಡ್ ನ್ಯೂಸ್ – ಬಾವಿ ಅಥವಾ ಬೋರ್ವೆಲ್ ಇದ್ದವರಿಗೆ – 2 ಲಕ್ಷದ ಸ್ಪ್ರಿಂಕ್ಲರ್ ಉಚಿತ.! – Sprinkler

Sprinkler

Sprinkler : ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್. ಕೇಂದ್ರ ಹಾಗು ರಾಜ್ಯ ಸರ್ಕಾರವು ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನ ಈಗಾಗಲೇ ಜಾರಿಗೊಳಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರಮುಖವಾಗಿ ನೀರಾವರಿಗಾಗಿ ಸಾಕಷ್ಟು ಅನೇಕ ಯೋಜನೆಗಳನ್ನ ಜಾರಿಗೆ ತರುತ್ತೇವೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಇಲಾಖೆಗೆ ಮಹತ್ವವನ್ನು ನೀಡಿದ್ದು, ರೈತರ ಜಮೀನುಗಳಿಗೆ ನೀರಾವರಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ. ಇದನ್ನೂ ಕೂಡ ಓದಿ … Read more