Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!
Veterinary Department : ನಮಸ್ಕಾರ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಅಡಿಯಲ್ಲಿ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯ ಸರ್ಕಾರವು 2023 ರಿಂದ ಇಲ್ಲಿಯವರೆಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಮುಖ್ಯವಾಗಿ ಕೃಷಿಕರಿಗೆ ಹಾಗು ಕೃಷಿಯೇತರ ಚಟುವಟಿಕೆಗಳನ್ನು ನಿರ್ವಹಿಸುವಂತಹ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ … Read more