Darshan – Sudeep : ದರ್ಶನ್ ಸುದೀಪ್ ಮತ್ತೆ ಒಂದಾಗುತ್ತಾರಾ.? ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಹದಾಸೆ ಏನು ಗೊತ್ತಾ.?
Darshan – Sudeep : ಅಭಿಮಾನಿಗಳ ಪಾಲಿನ ನೆಚ್ಚಿನ ದಾಸ, ಡಿ ಬಾಸ್ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ತಮ್ಮಿಂದ ನೋವಾಗಿರುವವರ ಬಳಿ ಕ್ಷಮೆ ಕೇಳಿ, ನಡುವೆ ಸೃಷ್ಟಿಯಾಗಿದ್ದಂತಹ ಗೋಡೆಯನ್ನು ಒಡೆದು ಹಾಕುವ ಪ್ರಯತ್ನದಲ್ಲಿದ್ದಾರೆ. ಹೌದು, ಸ್ನೇಹಿತರೇ, ಕರಿಯ ಸಿನಿಮಾದ ನಂತರ ಜೋಗಿ ಪ್ರೇಮ್, ದರ್ಶನ ನಡುವೆ ಮುನಿಸು ಮೂಡಿದೆ. ಮತ್ತೆಂದೂ ಒಂದಾಗಿ ಕೆಲಸ ಮಾಡುವುದಿಲ್ಲ ಎನ್ನುವ ಸುದ್ಧಿ ಹರಡಿತ್ತು. ಅದರಂತೆ ಬರೋಬ್ಬರಿ ಇಪ್ಪತ್ತು ವರ್ಷಗಳ ಕಾಲ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತಿ ಜೋಗಿ ಪ್ರೇಮ್ … Read more