ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು? । Who designed the national flag?

ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು?

ದೇಶಾದ್ಯಂತ ಇಂದು ರಾರಾಜಿಸುತ್ತಿರುವ ದೇಶದ ರಾಷ್ಟ್ರದ ಧ್ವಜದ ವಿನ್ಯಾಸ ಮಾಡಿದವರು ಸ್ವಾತಂತ್ರ್ಯ ಹೋರಾಟಗಾರ “ಪಿಂಗಾಳಿ ವೆಂಕಯ್ಯ”. 1876ರ ಆಗಸ್ಟ್ 2ರಂದು ಆಂಧ್ರಪ್ರದೇಶದ(ಈಗಿನ) ಮಚಿಲಿಪಟ್ಟಣಂ ಸಮೀಪದ ಭಟ್ಲಾಪೆನುಮರ್ರು ಎಂಬಲ್ಲಿ ಪಿಂಗಾಳಿ ಜನಿಸಿದ್ದರು. ಹಿಂದೂ ಪತ್ರಿಕೆಯಲ್ಲಿ ಅಂದು ಪ್ರಕಟವಾದ ವರದಿ ಪ್ರಕಾರ, ಪಿಂಗಾಳಿ ವೆಂಕಯ್ಯ ಅವರೊಬ್ಬ ಭೂ ತಜ್ಞರಾಗಿದ್ದರು, ಕೃಷಿಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು. ಆದರೆ 1963ರಲ್ಲಿ ಪಿಂಗಾಳಿ ಬಡತನದಲ್ಲಿಯೇ ಇಹಲೋಕ ತ್ಯಜಿಸಿದ್ದರು. 2009ರಲ್ಲಿ ಕೇಂದ್ರ ಸರ್ಕಾರ ಗೌರವಾರ್ಥವಾಗಿ ಅಂಚೆಚೀಟಿ ಬಿಡುಗಡೆಗೊಳಿಸಿತ್ತು! ಇದನ್ನೂ ಕೂಡ ಓದಿ : Ramya | ರಮ್ಯಾ … Read more