Gold Rate : ಖುಷಿ ಸುದ್ಧಿ ತಂದಿತಾ ಚಿನ್ನ.! ಇವತ್ತಿನ ಚಿನ್ನ-ಬೆಳ್ಳಿಯ ಬೆಲೆ ನೋಡಿ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ವೆಬ್ ಸೈಟ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ವೆಬ್ ಸೈಟ್ ಶೇರ್ ಮಾಡಿ.

ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ?

ಬೆಳ್ಳಿಯ ದರ :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆ ನೋಡುವುದಾದರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 824/- ರೂಪಾಯಿ, 100 ಗ್ರಾಂ ಗೆ 8,240/- ರೂಪಾಯಿ, 1 ಕೆಜಿ ಬೆಳ್ಳಿಗೆ 82,400/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 83,700/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 1,300/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಚಿನ್ನದ ಬೆಲೆ :-

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,655/- ರೂಪಾಯಿ, 10 ಗ್ರಾಂ ಗೆ 56,550/- ರೂಪಾಯಿಯಾಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 57,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 700/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಕೂಡ ಓದಿ : Aadhar Card : ಆಧಾರ್ ಕಾರ್ಡ್ ಹಾಗು ಬ್ಯಾಂಕ್ ಅಕೌಂಟ್ ಹೊಂದಿರುವವರು ಇದನ್ನ ಮಾಡಲೇಬೇಕು

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 6,169/- ರೂಪಾಯಿ, 10 ಗ್ರಾಂ ಗೆ 61,690/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 62,450/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 760/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply