Gold Rate : ನಮಸ್ಕಾರ ಸ್ನೇಹಿತರೇ, ಚಿನ್ನ ಖರೀದಿಸುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ.
ಇದನ್ನೂ ಓದಿ : PM ಕಿಸಾನ್ 14 ನೇ ಕಂತಿನ ಹಣ 2023 // PM Kisan 14th Installment Date
ಚಿನ್ನದ ಬೆಲೆ (Gold Rate) :- ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,580/- ರೂಪಾಯಿ ಆಗಿದೆ. 10 ಗ್ರಾಂ ಗೆ ₹55,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹56,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹200/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,087/- ರೂಪಾಯಿಯಾಗಿದೆ. 10 ಗ್ರಾಂ ಗೆ ₹60,870/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹61,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹230/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇದನ್ನೂ ಓದಿ : ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! // ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ // 2023 ವಿಧಾನಸಭಾ ಚುನಾವಣಾ ಎಫೆಕ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..