Hema Choudhary : ಕೆಲ ದಿನಗಳ ಹಿಂದೆಯಷ್ಟೇ ನಟಿ ಲೀಲಾವತಿ ಅವರ ಅಗಲಿಕೆಯ ಬೆನ್ನಲ್ಲೇ ನಟಿ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ವಿಷಯ ನಿಮಗೆಲ್ಲಾ ಗೊತ್ತಿದೆ. ಇದೀಗ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮ ಚೌಧರಿ(Hema Choudhary) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಕೂಡ ಓದಿ : Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು ಯಾಕೆ.? ಸತ್ಯ ಬಟಾ ಬಯಲು.!
ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ಹೇಮ ಚೌಧರಿ ಅವರು ಬ್ರೈನ್ ಹೆಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ನಟಿಯ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಹೇಮಾ ಚೌದರಿ ಅವರಿಗೆ ಬ್ರೈನ್ ಹೆಮರೇಜ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾಘಟಕದಲ್ಲಿ ನಟಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಪುತ್ರ ಇಂಗ್ಲೆಂಡ್ ನಲ್ಲಿದ್ದು, ಅವರ ಆಗಮನಕ್ಕಾಗಿ ನಟಿ ಕಾಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Loan Waiver : ಅಸಲು ಕಟ್ಟಿದರೆ ರೈತರ ಬಡ್ಡಿ ಮನ್ನಾ.! ಸಹಕಾರ ಸಂಘಗಳಲ್ಲಿನ ಸಾಲಕ್ಕೆ ಅನ್ವಯ!
ಹಿರಿಯ ನಟಿ ಬೇಗ ಗುಣಮುಖರಾಗಲಿ ಅಂತ ಕನ್ನಡ ಚಿತ್ರರಂಗದ ಸಾವಿರಾರು ಜನ ಪ್ರಾರ್ಥಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಹಿರಿಯ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಹನ್ನೊಂದನೇ ದಿನದ ಕಾರ್ಯಕ್ಕೆ ಆಗಮಿಸಿದ ಹೇಮ ಚೌಧರಿ ಅವರು ವಿನೋದ್ ರಾಜ್‌ಗೆ ಸಾಂತ್ವನ ಹೇಳಿದ್ದರು. ಆದ್ರೆ ಇದೀಗ ಅವರಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾಗಿದೆ. ಎಪ್ಪತ್ತರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಚೌಧರಿ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಧಾರಾವಾಹಿಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ನಟಿ ಹೇಮಾ ಅವರಿಗೆ ಅನಾರೋಗ್ಯ ಸಮಸ್ಯೆ ಆಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?