Meghana Raj : ಚಿರು ಬರ್ತ್ ಡೇ ದಿನ ಸಮಾಧಿ ಬಳಿ ಬಂದು ಮೇಘನಾ ರಾಜ್ ಹೇಳಿದ್ದೇನು.? ಕಣ್ಣೀರಿಟ್ಟ ಧ್ರುವ ಸರ್ಜಾ.!

Meghana Raj : ನಿನ್ನೆ ಅಕ್ಟೋಬರ್ 17 ಸ್ಯಾಂಡಲ್ ವುಡ್ ನ ಯುವ ಸಾಮ್ರಾಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ. ಚಿರು ಇದ್ದಿದ್ದರೆ ಮನೆ ಮುಂದೆ ಅಭಿಮಾನಿಗಳೊಂದಿಗೆ ಬರ್ತ್ ಡೇಯನ್ನ ಜೋರಾಗಿ ಆಚರಿಸಿಕೊಳ್ಳುತ್ತಿದ್ದರು. ಹೊಸ ಹೊಸ ಸಿನಿಮಾಗಳು ಅನೌನ್ಸ್ ಆಗುತ್ತಿದ್ದವು. ಇಡೀ ಫ್ಯಾಮಿಲಿ ಜೊತೆ ಸೇರಿ ಸಂಭ್ರಮಿಸುತ್ತಿದ್ದರು. ಚಿರಂಜೀವಿ ಸರ್ಜಾ ಅಭಿಮಾನಿಗಳು ಇಂದು ಇದೆಲ್ಲವನ್ನೂ ತುಂಬಾ ಮಿಸ್ ಮಾಡಿಕೊಳ್ಳುತ್ತಾರೆ. ಅವರ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುತ್ತಾರೆ.

ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ರಹಸ್ಯಗಳು / ನೀತು ಹಿಂದೆ ಹೇಗಿದ್ದರು ಗೊತ್ತಾ.?

WhatsApp Group Join Now
Telegram Group Join Now

ಹುಟ್ಟುಹಬ್ಬಕ್ಕೆ 11 ದಿನಗಳಿಗೂ ಮುನ್ನ ಚಿರಂಜೀವಿ ಸರ್ಜಾ ನಟಿಸಿದ್ದ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್ ಆಗಿತ್ತು. ಇದೇ ಅಕ್ಟೋಬರ್ 6 ರಂದು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು. ಅದೇ ದಿನ ಅಣ್ಣನ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್ ಆಗಿತ್ತು. ಹುಟ್ಟುಹಬ್ಬದ ಸಂಬಂಧ ಇಂದು ಅಣ್ಣನನ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನೆನಪಿಸಿಕೊಂಡು ಇನ್ಸ್ಟಾಗ್ರಾಮ್ ರೀಲ್ಸ್ ಗಳ ಮೂಲಕ ಶುಭ ಕೋರಿದ್ದಾರೆ.

ಇದನ್ನೂ ಕೂಡ ಓದಿ : Dhruva Sarja : ಧ್ರುವ ಸರ್ಜಾ ಅವರ ಗಂಡು ಮಗು ಸೇಮ್ ಚಿರು ಹಾಗೆ ಇದೆ ಅಂದಿದ್ದಕ್ಕೆ ಧ್ರುವ ಸರ್ಜಾ ಏನು ಹೇಳಿದ್ದಾರೆ ನೋಡಿ

WhatsApp Group Join Now
Telegram Group Join Now

ನಿನ್ನನ್ನು ತುಂಬಾನೇ ಪ್ರೀತಿಸುತ್ತೇನೆ. ಎಂದಿನಂತೆ ನಿನ್ನನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಇಬ್ಬರ ಫೋಟೋ ಹಾಕಿ ಬರೆದುಕೊಂಡಿದ್ದಾರೆ. ಇನ್ನೊಂದು ಕಡೆ ಮೇಘನಾ ರಾಜ್ ಕೂಡ ಇನ್ಸ್ಟಾಗ್ರಾಮ್ ರೀಲ್ಸ್ ನಲ್ಲಿ ಅಭಿಮಾನಿಗಳು ಮಾಡಿದ್ದ ಕಾಮನ್ ಡಿಪಿಯನ್ನು ಮಾಡಿಕೊಂಡಿದ್ದಾರೆ.ಹಾಗೆಯೇ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ಹ್ಯಾಪಿ ಬರ್ತ್ ಡೇ ಬಾಯ್ ಅಂತ ಚಿರಂಜೀವಿ ಸರ್ಜಾ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
Telegram Group Join Now
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply