Leelavathi : ಚಂದನವನದ ಹಿರಿಯ ನಟಿ ಲೀಲಾವತಿ ಅವರು ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇತ್ತೀಚೆಗೆ ವಯೋಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿರುವ ಲೀಲಮ್ಮನ ಆರೋಗ್ಯ ವಿಚಾರಿಸಲು ಸ್ಯಾಂಡಲ್‌ವುಡ್ ದಂಡು ಅವರ ಮನೆಗೆ ತೆರಳುತ್ತಿದೆ.
ಶಿವಣ್ಣ ಸಹ ಲೀಲಾವತಿ ಅವರ ಆರೋಗ್ಯ ವಿಚಾರಿಸಿ ವಿನೋದ್ ರಾಜ್ ಕುಮಾರ್ ಅವರಿಗೆ ಧೈರ್ಯ ತುಂಬಿದರು. ನೆಲಮಂಗಲದ ಸೋಲ ದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡುವಾಗ ನನ್ನ ಹಾಗು ವಿನೋದ್ ಆತ್ಮೀಯತೆ ನಮ್ಮಿಬ್ಬರಿಗಷ್ಟೇ ಗೊತ್ತು. ಅವರು ಧೈರ್ಯವಾಗಿರಬೇಕು. ಲೀಲಾವತಿ ಅಮ್ಮ ನನ್ನ ಧ್ವನಿ ಗುರುತಿಸಿದರು. ಅವರ ಪ್ರೀತಿಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ಶಿವಣ್ಣ ಪ್ರಾರ್ಥಿಸಿದರು.
ಇದನ್ನೂ ಕೂಡ ಓದಿ : Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
ಹೌದು, ಲೀಲಾವತಿ ಅವರು ಸುಮಾರು ಆರು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಅದ್ಭುತ ನಟಿ. ಹಾಸಿಗೆ ಹಿಡಿದು ಮಲಗಿರುವ 87 ವರ್ಷದ ಲೀಲಮ್ಮ ಒಂದು ಕಾಲದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದಾರೆ. ಕನ್ನಡವಷ್ಟೇ ಅಲ್ಲದೇ ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಪ್ಪಟ ಕನ್ನಡದ ಹಿರಿಯ ಜೀವ. 1950 ರ ಆಸುಪಾಸಿನಲ್ಲಿ ಸಿನಿಪಯಣ ಆರಂಭಿಸಿದ ಲೀಲಾವತಿ ಅವರಿಗೆ ಕರ್ನಾಟಕ ಸರ್ಕಾರ ಡಾ. ರಾಜಕುಮಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
ಅಂದಿನ ಕಾಲದಲ್ಲಿ ಡಾಕ್ಟರ್ ರಾಜ್ ಕುಮಾರ್ ಮತ್ತು ಲೀಲಾವತಿ ಅವರನ್ನು ತೆರೆ ಮೇಲೆ ನೋಡುವುದೇ ಒಂದು ಭಾಗ್ಯವಾಗಿತ್ತು. ಭಕ್ತ ಕುಂಬಾರ, ಸಿಪಾಯಿ ರಾಮು, ಸಂತ ತುಕಾರಾಂ, ನಂದಾದೀಪ, ಗಂಗೆ ಗೌರಿ ಸೇರಿದಂತೆ ಸಾಲು ಸಾಲು ಸಿನಿಮಾಗಳು ಇಂದಿಗೂ ಕನ್ನಡಿಗರ ನೆಚ್ಚಿನ ಸಿನಿಮಾಗಳ ಪಟ್ಟಿಯಲ್ಲಿವೆ. ನೀವು ಕೂಡ ಲೀಲಾವತಿ ಅಮ್ಮನವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?