Darshan Thoogudeepa : ಸ್ಯಾಂಡಲ್ವುಡ್ ನಟಿ ಪವಿತ್ರ ಗೌಡ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಿಡಿದಿದ್ದಾರೆ. ತನ್ನ ಗಂಡನ ಫೋಟೋಗಳನ್ನ ಶೇರ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದಾರೆ. ನಟಿ ಪವಿತ್ರ ಗೌಡ ಅವರು ಡಿ ಬಾಸ್ ದರ್ಶನ್ ಜೊತೆಗಿನ ಆತ್ಮೀಯ ಫೋಟೋಗಳನ್ನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ರಿಲೇಶನ್ ಶಿಪ್ ಗೆ 10 ವರ್ಷ ಎಂದು ಬರೆಯುವ ಮೂಲಕ ಪೋಸ್ಟ್ ಹಾಕಿಕೊಂಡಿದ್ದಾರೆ.
ಫೋಟೋದಲ್ಲಿ ಪವಿತ್ರ ಗೌಡ ಮತ್ತು ಆಕೆಯ ಮಗಳ ಜೊತೆಗೆ ದರ್ಶನ್ ಕಾಣಿಸಿಕೊಂಡಿದ್ದಾರೆ. ಪವಿತ್ರ ಗೌಡ ಹಾಕಿರುವ ಪೋಸ್ಟ್ ಕಂಡು ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪವಿತ್ರ ಗೌಡ ಮತ್ತು ಆಕೆಯ ಪತಿ ಸಂಜಯ್ ಸಿಂಗ್ ಫೋಟೋ ಹಾಕಿಕೊಂಡು ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ ವಿವಾಹಿತನೆಂದು ತಿಳಿದುಕೊಂಡು ಆಕೆ ತನ್ನ ವೈಯಕ್ತಿಕ ಅಗತ್ಯಗಳು ಮತ್ತು ಕಾರ್ಯಸೂಚಿಗಾಗಿ ಬಂದು ಉಳಿಯಲು ಆಯ್ಕೆ ಮಾಡಿಕೊಳ್ಳುತ್ತಾಳೆ.
ಇದನ್ನೂ ಕೂಡ ಓದಿ : PM Kisan Maan-Dhan Yojana : ರೈತರಿಗೆ ಪ್ರತಿ ತಿಂಗಳಿಗೆ ₹3,000 ಹಣ ಘೋಷಣೆ – FID ನಂಬರ್ ಇರುವ ಸಣ್ಣ ರೈತರಿಗೆ ಮೋದಿ ಬಂಪರ್.!
ಈ ಚಿತ್ರಗಳಲ್ಲಿ ಪವಿತ್ರ ಗೌಡ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದು ಸ್ಪಷ್ಟವಾಗಿ ಕಾಣಿಸುತ್ತದೆ. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬರೆಯುವ ಮೂಲಕ ಸಂಜಯ್ ಸಿಂಗ್ ಖುಷಿಗೌಡ, ಶಾನ್ವಿಸಮ್ ಸೂರಿ ಹಾಗು ಪವಿತ್ರ ಗೌಡ ಅಕೌಂಟ್ ಗೆ ಟ್ಯಾಗ್ ಮಾಡಿದ್ದಾರೆ.
ಒಟ್ಟಿನಲ್ಲಿ ಪವಿತ್ರ ಗೌಡ ಹಾಕಿಕೊಂಡಿರುವ ದರ್ಶನ್ ಫೋಟೋಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ಗೌರವಕ್ಕೆ ದಕ್ಕೆ ತರುತ್ತಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆಲ್ಲಾ ನಟಿ ಪವಿತ್ರ ಗೌಡ ಏನು ಉತ್ತರ ಕೊಡಲಿದ್ದಾರೆ ಎಂದು ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?